Take a fresh look at your lifestyle.
Browsing Category

ಪ್ರಚಲಿತ

ಮನೆಗೆಲಸದವರನ್ನು ಅಸಂಘಟಿತ ಕಾರ್ಮಿಕರ ಕಾಯ್ದೆಯಡಿ ಪರಿಗಣಿಸಲು ಕೋರಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ಮನೆ ಕೆಲಸ ಮಾಡುವವರನ್ನು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆ-2008ರ ಅಡಿ ನೋಂದಾಯಿಸಿ, ಅಗತ್ಯ ಸೌಲಭ್ಯ ಕಲ್ಪಿಸಲು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಮನೆ ಕೆಲಸಗಾರರ ಹಕ್ಕುಗಳ ಸಂಘ…

ಕಾರ್ಮಿಕರ ಮರುನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಕೆಲಸದಿಂದ ವಜಾಗೊಳಿಸಿರುವ ಕಾರ್ಮಿಕರ ಮರುನೇಮಕಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು AT&S ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪೆನಿಯ ಕಾರ್ಮಿಕರು ಧರಣಿ ನಡೆಸಿದರು. ಜಿಲ್ಲೆಯ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ AT&S ಕಾರ್ಖಾನೆಯ ಕಾರ್ಮಿಕರು ಪ್ರತಿಭಟನೆ…

ಎಂಟಿಆರ್ ಕಾರ್ಮಿಕ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಂಗಳೂರು: ಆಹಾರೋತ್ಪನ್ನ ಹಾಗೂ ತಿನಿಸುಗಳ ಅಪ್ಪಟ ಕನ್ನಡ ಬ್ರಾಂಡ್ ಆಗಿ ಜನಪ್ರಿಯವಾಗಿರುವ ಎಂಟಿಆರ್ ಫುಡ್ಸ್ ಲಿಮಿಟೆಡ್‌ ನಲ್ಲಿ ಕಾರ್ಮಿಕ ಸಂಘಕ್ಕೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ. ಉತ್ಪಾದನಾ ಸಾಮರ್ಥ್ಯ‌ ಮತ್ತು  ಗುಣಮಟ್ಟದಿಂದ ವಿಶ್ವಮಟ್ಟದಲ್ಲಿ ಸ್ಪರ್ಧೆಯನ್ನೊಡ್ಡುತ್ತಿರುವ…

ದಿನಕ್ಕೆ 12 ಗಂಟೆಯಂತೆ ವಾರಕ್ಕೆ ನಾಲ್ಕು ದಿನ ಕೆಲಸಕ್ಕೆ ಕೇಂದ್ರ ಕಾರ್ಮಿಕ ಸಚಿವಾಲಯ ಅಸ್ತು

ನವದೆಹಲಿ: ವಾರಕ್ಕೆ ಗರಿಷ್ಠ 48 ಗಂಟೆಗಳ ಮಿತಿಯಲ್ಲಿ 4 ದಿನಗಳ ಕೆಲಸದ ಪದ್ಧತಿಯನ್ನು ಅಳವಡಿಸಲೂ ಕೇಂದ್ರ ಕಾರ್ಮಿಕ ಸಚಿವಾಲಯ ಅನುಮೋದಿಸಿದೆ. ಅಗತ್ಯ ಬಿದ್ದರೆ ಮಾತ್ರ ಇದನ್ನು ಅಳವಡಿಸಿಕೊಳ್ಳಬಹುದಾಗಿದ್ದು, ಇದಕ್ಕೆ ಕಾರ್ಮಿಕನ ಅನುಮತಿ ಕಡ್ಡಾಯವಾಗಿದೆ. ಇದರಿಂದ ಭವಿಷ್ಯದಲ್ಲಿ ಐಟಿಯೇತರ…

ಟಿಕೆಎಂ ಬಿಕ್ಕಟ್ಟನ್ನು ಸೌಹಾರ್ದವಾಗಿ ಬಗೆಹರಿಸಿಕೊಳ್ಳಲು ಕೈಗಾರಿಕಾ ಸಚಿವರ ಸಲಹೆ

ಬೆಂಗಳೂರು:  ಟೊಯೊಟಾ ಕಾರ್ಮಿಕರ ಮತ್ತು ಆಡಳಿತ ಮಂಡಳಿಯ ನಡುವೆ ಸೃಷ್ಟಿಯಾಗಿರುವ ಬಿಕ್ಕಟ್ಟನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಸಲಹೆ ನೀಡಿದ್ದಾರೆ. ಖನಿಜ ಭವನದಲ್ಲಿ  ಕರೆಯಲಾಗಿದ್ದ ಸಭೆಯಲ್ಲಿ ಟೊಯೊಟಾ…

ಬಿಇಎಂಎಲ್ ಕಾರ್ಮಿಕರಿಂದ ಪ್ರತಿಭಟನೆ

ಬೆಂಗಳೂರು : ಬಿಇಎಂಎಲ್ ಸಂಸ್ಥೆಯಿಂದ ಬಂಡವಾಳ ಹಿಂತೆಗೆತ ಆರಂಭಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರು ಕಾಂಪ್ಲೆಕ್ಸ್ ನ ಮುಖ್ಯದ್ವಾರದಲ್ಲಿ ಇಂದು ಕಾರ್ಮಿಕರು ಪ್ರತಿಭಟನೆಯನ್ನು ನಡೆಸಿದರು. ಕಾರ್ಮಿಕ ಸಂಘ ಕರೆ ನೀಡಿರುವ ನಿರಂತರ ಪ್ರತಿಭಟನೆಯ ಭಾಗವಾಗಿ ಕಾರ್ಮಿಕರು ತಮ್ಮ ಪಾಳಿಗೂ…

ಕಾರ್ಮಿಕರ ಮರುನೇಮಕ್ಕೆ ಒತ್ತಾಯ

ಮೈಸೂರು: ರೀಡ್ ಅಂಡ್ ಟೇಲರ್ ಕಾರ್ಖಾನೆಯಲ್ಲಿ ಕೆಲಸದಿಂದ ತೆಗೆದುಹಾಕಿದ ಕಾರ್ಮಿಕರಿಗೆ ಮರಳಿ ಉದ್ಯೋಗ ನೀಡಬೇಕು ಎಂದು ರೀಡ್ ಅಂಡ್ ಟೇಲರ್ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಎಂ.ಕೆ.ಶಶಿಕುಮಾರ್ ಒತ್ತಾಯಿಸಿ‌ದರು. ಕಾರ್ಖಾನೆಯ ಆಡಳಿತ ಮಂಡಳಿ ವಿಸರ್ಜನೆಯಾಗಿದೆ ಎಂದು ಹೇಳಿ ಹೊಸ…

ಕುಂದಗೋಳದ ಕಂದಾಯ ನಿರೀಕ್ಷಕ ಎಸಿಬಿ ಬಲೆಗೆ

ಕುಂದಗೋಳ : ಮನಶ್ವಿನಿ ಯೋಜನೆಗೆ ಹಣ ಬಿಡುಗಡೆ ಮಾಡಲು 600 ರೂಪಾಯಿ ಬೇಡಿಕೆ ಇಟ್ಟಿದ್ದ ಕಂದಾಯ ನಿರೀಕ್ಷಕ ಎಸಿಬಿ ಬಲೆಗೆ ಬಿದ್ದಿದ್ದಾನೆ. ಧಾರವಾಡ ಜಿಲ್ಲೆಯ ಕುಂದಗೋಳದ ಕಂದಾಯ ಇಲಾಖೆಯಲ್ಲಿ ಈ ದಾಳಿ ನಡೆದಿದ್ದು ಕಂದಾಯ ನಿರೀಕ್ಷಕ ಶಿವಾನಂದ ಶಿರಹಟ್ಟಿ ಲಂಚದ ಬಲೆಗೆ ಬಿದ್ದ ಭ್ರಷ್ಟ…

ಟೊಯೋಟಾ ಕಾರ್ಮಿಕರ ಜೊತೆ ಕಾರ್ಮಿಕ ಸಚಿವರ ಚರ್ಚೆ

ಬಿಡದಿ : ಟೊಯೋಟಾ ಆಡಳಿತ ಮಂಡಳಿಯ ಕಾನೂನು ಬಾಹಿರ ಕಾರ್ಮಿಕ ನೀತಿಗಳ ವಿರುದ್ಧ ಸಿಡಿದೆದ್ದು ಭವಿಷ್ಯವನ್ನೆ ಮುಡುಪಾಗಿಟ್ಟು ಆತ್ಮಗೌರವಕ್ಕಾಗಿ ಆಡಳಿತ ಮಂಡಳಿಯ ವಿರುದ್ಧ ಸ್ವಾಭಿಮಾನಿ ಹೋರಾಟ ನಡೆಸುತ್ತಿರುವ ಟೊಯೋಟಾ ಕಾರ್ಮಿಕರ ಜೊತೆಗೆ ಕಾರ್ಮಿಕ ಸಚಿವರು ಸಭೆ ನಡೆಸಿದರು. ಈ ವೇಳೆ ಕಾರ್ಮಿಕರ…

ರಾಜ್ಯದಲ್ಲಿ ವೇತನ ಸಹಿತ ರಜೆ ದಿನಗಳ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರವು ಕಾರ್ಮಿಕರಿಗೆ ಅನುಕೂಲ ಮಾಡಿಕೊಳ್ಳುವ ಉದ್ದೇಶದಿಂದ ಕಾರ್ಮಿಕರ ವೇತನ ಸಹಿತ ರಜೆ ಸಂಖ್ಯೆಯನ್ನು ಹೆಚ್ಚಿಸಿದೆ. ವಾರ್ಷಿಕ ಕಾರ್ಮಿಕರ ವೇತನ ಸಹಿತ ರಜೆ ಸಂಖ್ಯೆಯನ್ನು 30 ರಿಂದ 45 ಕ್ಕೆ ಹೆಚ್ಚಿಸುವ 2020 ಸಾಲಿನ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ…