ಒಡಿಶಾದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್
ಭುವನೇಶ್ವರ : ಒಡಿಶಾ ದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಗಂಜಾಂ ಜಿಲ್ಲೆಯ ಆಲ್ ಒಡಿಶಾ ಅಂಗನವಾಡಿ ಕಾರ್ಮಿಕರು ಮತ್ತು ಸಹಾಯಕರ ಸಂಘ ಆಯೋಜಿಸಿದ್ದ ಸಭೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ತುಕುನಿ ಸಾಹು ಈ ಬಗೆಗೆ ಹೇಳಿಕೆ…