ಅಂಗನವಾಡಿ ನೌಕರರ ಸಂಘದಿಂದ ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ
ಹೊನ್ನಾಳಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವಂಬರ್ 26ರಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಅಖಿಲ ಭಾರತ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಜಿಲ್ಲಾ ಸಂಚಾಲಕ ಕೆ.ಎಚ್. ಆನಂದರಾಜು ಹೇಳಿದ್ದಾರೆ.
ಇಲ್ಲಿನ ಪ್ರವಾಸಿ ಮಂದಿರದ ಆವರಣದಲ್ಲಿ ಅಂಗನವಾಡಿ…