Take a fresh look at your lifestyle.
Browsing Tag

ಅರವಿಂದ್ ಗಾರ್ಮೆಂಟ್ಸ್

ಕಾರ್ಮಿಕ ಭವನದ ಮುಂದೆ ಎಐಸಿಸಿಟಿಯು ಪ್ರತಿಭಟನೆಗೆ ಕರೆ

ಬೆಂಗಳೂರು : ರಾಜ್ಯದಲ್ಲಿ ಕಾರ್ಮಿಕರು ನ್ಯಾಯಕ್ಕಾಗಿ ಆರಂಭಿಸಿರುವ ಪ್ರತಿಭಟನೆಗಳಿಗೆ ಬೆಂಬಲ ಸೂಚಿಸುತ್ತಾ ಹಾಗೂ ಕಂಪೆನಿಗಳ ಆಡಳಿತ ಮಂಡಳಿಗಳು ಕಾರ್ಮಿಕರು ಕಾರ್ಮಿಕ ಕಾಯ್ದೆಗಳ ವಿರುದ್ಧ ನಡೆದುಕೊಳ್ಳುತ್ತಿರುವ ಕ್ರಮಗಳನ್ನು ಖಂಡಿಸುತ್ತಾ ಎಐಸಿಸಿಟಿಯು ಕಾರ್ಮಿಕ ಸಂಘಟನೆ ಪ್ರತಿಭಟನೆಯನ್ನು…

ಅರವಿಂದ್ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಇತ್ತೀಚೆಗೆ ರೈತರು ಮತ್ತು ಕಾರ್ಮಿಕರು ಚಳವಳಿ, ಪ್ರತಿಭಟನೆ ಹಾಗೂ ಸತ್ಯಾಗ್ರಹಗಳನ್ನು ಮುಂದುವರೆಸಿದ್ದಾರೆ. ರೈತ-ದಲಿತ-ಕಾರ್ಮಿಕ ಸಂಘಟನೆಗಳ ಕೂಟ ಐಕ್ಯ ಹೋರಾಟ ಸಮಿತಿಯು ಈ ಬಗೆಗೆ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ರೈತ- ಕಾರ್ಮಿಕರನ್ನು …

ಕಾರ್ಮಿಕರ ಪ್ರತಿಭಟನೆ ಎಂಟನೇ ದಿನಕ್ಕೆ

ರಾಮನಗರ : ಅಪರ ಕಾರ್ಮಿಕ ಆಯುಕ್ತರ ಸಮ್ಮುಖದಲ್ಲಿ ನಡೆದ ರಾಜೀ ಸಂಧಾನ ಸಭೆಯಲ್ಲಿ ಕಾರ್ಮಿಕರಿಗೆ ಕಾನೂನು ರೀತ್ಯಾ ಪರಿಹಾರವನ್ನು ನೀಡಲು ಒಪ್ಪಿಕೊಳ್ಳದ ಅರವಿಂದ್ ಲೈಫ್‌ಸ್ಟೈಲ್‌ ಬ್ರಾಂಡ್‌ ಲಿಮಿಟೆಡ್ ಆಡಳಿತ ಮಂಡಳಿ ವಿರುದ್ಧ ಕಾರ್ಮಿಕರು ಇಂದು ಸಹ ಪ್ರತಿಭಟನಾ ಹೋರಾಟವನ್ನು ಮುಂದುವರೆಸಿದ್ದಾರೆ.…

ಸಂಧಾನ ವಿಫಲ, ಮುಂದುವರೆದ ಕಾರ್ಮಿಕರ ಪ್ರತಿಭಟನೆ

ರಾಮನಗರ : ಅರವಿಂದ್ ಕಾರ್ಖಾನೆಯ ಆಡಳಿತ ಮಂಡಳಿ ಲಾಕೌಟ್ಅನ್ನು ಘೋಷಿಸಿ ಏಕಾಏಕಿ ಘಟಕವನ್ನು ಮುಚ್ಚಿದ್ದನ್ನು ಖಂಡಿಸಿ ಕಾರ್ಮಿಕರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. https://youtu.be/ddDg2YQQmr8 ನೆನ್ನೆ ಅಪರ ಕಾರ್ಮಿಕ ಆಯುಕ್ತರ ಸಮ್ಮುಖದಲ್ಲಿ ನಡೆದ ರಾಜೀ ಸಂಧಾನ ಸಭೆ…

ಅರವಿಂದ್ ಗಾರ್ಮೆಂಟ್ಸ್ ಕಾರ್ಮಿಕರ ಪ್ರತಿಭಟನೆ, ಸೌಜನ್ಯಕ್ಕಾದ್ರೂ ಬೇಟಿ ನೀಡದ ಕಾರ್ಮಿಕ ಅಧಿಕಾರಿಗಳು

ರಾಮನಗರ : ಅರವಿಂದ್ ಕಾರ್ಖಾನೆಯ ಕಾರ್ಮಿಕರು ಆಡಳಿತ ಮಂಡಳಿಯ ಲಾಕೌಟ್ ಕ್ರಮವನ್ನು ಖಂಡಿಸಿ ಕಳೆದ ಐದು ದಿನಗಳಿಂದ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಚಳಿ, ಬಿಸಿಲು, ಮಳೆಯೆನ್ನದೇ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಮಹಿಳೆಯರು ಸೇರಿ ಅತಂತ್ರವಾಗಿರುವ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನಾ…

ಮಳೆಯಲ್ಲೇ ಮುಂದುವರೆದ ಅರವಿಂದ್ ಗಾರ್ಮೆಂಟ್ಸ್ ಕಾರ್ಮಿಕರಿಂದ ಪ್ರತಿಭಟನೆ

ರಾಮನಗರ : ಅರವಿಂದ್ ಕಾರ್ಖಾನೆಯ ಕಾರ್ಮಿಕರು ಆಡಳಿತ ಮಂಡಳಿಯ ನಡೆ ಖಂಡಿಸಿ ನಾಲ್ಕನೇ ದಿನವಾದ ಇಂದೂ ಸಹ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಅರವಿಂದ್ ಲೈಫ್‌ಸ್ಟೈಲ್‌ ಬ್ರಾಂಡ್‌ ಲಿಮಿಟೆಡ್ ಕಂಪನಿ ಶಾಶ್ವತ ಲಾಕ್ ಔಟ್ ಅನ್ನು ಘೋಷಿಸಿದ್ದರ ಪರಿಣಾಮ ಅರವಿಂದ್ ಗಾರ್ಮೆಂಟ್ಸ್ ಕಾರ್ಮಿಕರು ಜಿಟಿ…

ಅರವಿಂದ್ ಗಾರ್ಮೆಂಟ್ಸ್ ಕಾರ್ಮಿಕರಿಂದ ಮೂರನೇ ದಿನದ ಪ್ರತಿಭಟನೆ

ರಾಮನಗರ : ಅರವಿಂದ್ ಕಾರ್ಖಾನೆಯ ಕಾರ್ಮಿಕರು ಆಡಳಿತ ಮಂಡಳಿಯ ನಡೆ ಖಂಡಿಸಿ ಮೂರನೇ ದಿನವೂ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಅರವಿಂದ್ ಲೈಫ್‌ಸ್ಟೈಲ್‌ ಬ್ರಾಂಡ್‌ ಲಿಮಿಟೆಡ್ ಕಂಪನಿ ಶಾಶ್ವತ ಲಾಕ್ ಔಟ್ ಅನ್ನು ಘೋಷಿಸಿದ್ದರ ಪರಿಣಾಮ ಗಾರ್ಮೆಂಟ್ಸ್ ಕಾರ್ಮಿಕರು ಕಾರ್ಖಾನೆಯ ಮುಖ್ಯದ್ವಾರದಲ್ಲಿ…

ಅರವಿಂದ್ ಗಾರ್ಮೆಂಟ್ಸ್ ಗೆ ಬೀಗಮುದ್ರೆ, ಬೀದಿಪಾಲಾದ ಕಾರ್ಮಿಕರಿಂದ ಮುಂದುವರೆದ ಪ್ರತಿಭಟನೆ

ರಾಮನಗರ : ಇಲ್ಲಿನ ಅರವಿಂದ್ ಬ್ರಾಂಡ್‌ ಲೈಫ್‌ಸ್ಟೈಲ್‌ ಲಿಮಿಟೆಡ್ ಕಂಪನಿ ಶಾಶ್ವತ ಲಾಕ್ ಔಟ್ ಅನ್ನು ಘೋಷಿಸಿದ್ದರ ಪರಿಣಾಮ ಗಾರ್ಮೆಂಟ್ಸ್ ಕಾರ್ಮಿಕರು ಅಕ್ಷರಶಃ ಬೀದಿಗೆ ಬಿದ್ದಿದ್ದು, ಕಾರ್ಮಿಕರು ಎರಡನೇ ದಿನ ಕಾರ್ಖಾನೆಯ ಹೊರಗೆ   ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಟೊಯೋಟಾ…