ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಗದಗ, ಹಾಸನ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್
ಮೂಲಕವೇ ಸಲ್ಲಿಸಬೇಕು.
ಅಂಗನವಾಡಿ ಕಾರ್ಯಕರ್ತೆಯಾಗಲು…