ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ಕಾರ್ಮಿಕ ಇಲಾಖೆಯ ಅಂಗ ಸಂಸ್ಥೆಯಾಗಿದೆ. ಇದರ ಸ್ಥಾಪನೆಯ ಉದ್ದೇಶ ಕಾರ್ಮಿಕರು ಮತ್ತು ಅವರ ಕುಟುಂಬಗಳಿಗೆ ಹಲವು ರೀತಿ ಕಲ್ಯಾಣ ಯೋಜನೆಗಳನ್ನು ರೂಪಿಸಿ, ಅವುಗಳಿಗೆ ಸಂಬಂಧಿಸಿದಂತೆ ಪ್ರೋತ್ಸಾಹ ಧನವನ್ನು ನೀಡುವುದೇ ಆಗಿದೆ.
ಈ ಮೂಲಕ ಕಾರ್ಮಿಕ ಕುಟುಂಬದ ಸಮಗ್ರ…