ಐಟಿಸಿ ಕಾರ್ಮಿಕರ ಪ್ರತಿಭಟನೆ
ಮೈಸೂರು: ನಗರದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸದ ಎದುರು ಐಟಿಸಿ ಕಾರ್ಮಿಕರು ಪ್ರತಿಭಟನೆ ಹಮ್ಮಿಕೊಂಡಿದ್ದರು.
ನಂಜನಗೂಡು ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಾರ್ಖಾನೆ ಕಾರ್ಮಿಕರು, ಮೇಲಧಿಕಾರಿಗಳ ಕಿರುಕುಳ ವಿರುದ್ಧ ಹಾಗೂ ವಜಾಗೊಳಿಸಿರುವ ಕಾರ್ಮಿಕರನ್ನು ಮರುನೇಮಕ …