Take a fresh look at your lifestyle.
Browsing Tag

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿ

ಮಾರ್ಚ್ 1ಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿಯು ಪ್ರತಿಭಟನೆಗೆ ಕರೆ ನೀಡಿದೆ. ಮಾರ್ಚ್ 1 ಸೋಮವಾರದಂದು ಬೆಳಗ್ಗೆ 10-00ಕ್ಕೆ ಆನಂದ್‌ರಾವ್‌ ಸರ್ಕಲ್ ಬಳಿಯ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಈ ಪ್ರತಿಭಟನೆಯನ್ನು…

ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಗದಗ, ಹಾಸನ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಂಗನವಾಡಿ ಕಾರ್ಯಕರ್ತೆಯಾಗಲು…

27 ರಂದು ಅಂಗನವಾಡಿ ಮಹಾಮಂಡಳಿಯ ಕಾರ್ಯಕಾರಿ ಸಭೆ

ಬೆಂಗಳೂರು : ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿಯು ತಮ್ಮ ಹಕ್ಕು ಸಾಧನೆಗಳ ಉದ್ದೇಶದಿಂದ ರಾಜ್ಯಮಟ್ಟದ ಕಾರ್ಯಕಾರಿ ಸಭೆಯನ್ನು ಕರೆದಿದೆ. ಡಿಸೆಂಬರ್ 27 ರಂದು ಬೆಂಗಳೂರಿನ ಮಹಾಮಂಡಳಿಯ ಕಛೇರಿಯಲ್ಲಿ ಕಾರ್ಯಕಾರಿ ಸಮಿತಿಯ ಸಭೆಯನ್ನು ಕರೆದಿರುವ ಬಗೆಗೆ ಪ್ರಕಟಣೆಯನ್ನು ಹೊರಡಿಸಿದೆ.…

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿಯಿಂದ ಚಿತ್ರಾದೇವಿ ಅಮಾನತು

ಬೆಂಗಳೂರು/ಬಂಗಾರಪೇಟೆ : ಕರ್ನಾಟಕ ರಾಜ್ಯ ಅಂಗನವಾಡಿ ಶಿಕ್ಷಕಿಯರ ಮತ್ತು ಸಹಾಯಕಿಯರ ಮಹಾಮಂಡಳಿ ಎಂದು ಪ್ರತ್ಯೇಕ ಸಂಘಟನೆಯನ್ನು ರಚಿಸಿಕೊಂಡು ಪ್ರತ್ಯೇಕವಾಗಿ ಕೆಲಸ ನಿರ್ವಹಿಸುತ್ತಾ, ಸಂಘದ ಶಿಸ್ತು, ನಿಯಮಗಳನ್ನು ಗಾಳಿಗೆ ತೂರಿ ಅತಿಶಯೋಕ್ತಿಯಾಗಿ ವರ್ತಿಸುತ್ತಿದ್ದ ಚಿತ್ರಾದೇವಿಯನ್ನು ಮಹಾಮಂಡಳಿಯ…

ಸಾರ್ವತ್ರಿಕ ಮುಷ್ಕರವನ್ನು ಯಶಸ್ವಿಗೊಳಿಸಲು ಅಂಗನವಾಡಿ ಕಾರ್ಯಕರ್ತೆಯರಿಗೆ ಶಿವಶಂಕರ್ ಕರೆ

ಬೆಂಗಳೂರು : ಕೇಂದ್ರ, ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ, ರೈತ ವಿರೋಧಿ ನೀತಿಗಳ ವಿರುದ್ದ ನವೆಂಬರ್ 26 ರಂದು ಕೇಂದ್ರ ಕಾರ್ಮಿಕ ಸಂಘಟನೆಗಳಜಂಟಿ ಸಮಿತಿ ಕರೆ ನೀಡಿರುವ ರಾಷ್ಷ್ರವ್ಯಾಪಿ ಸಾರ್ವತ್ರಿಕ ಮುಷ್ಕರವನ್ನು ಯಶಸ್ವಿಗೊಳಿಸಲು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಕರೆ…

ಅರ್ಹ ಮಹಿಳೆಗೆ ಸಿಗದ ಅಂಗನವಾಡಿ ಕಾರ್ಯಕರ್ತೆ ಹುದ್ದೆ

ಮಡಿಕೇರಿ : ತಕ್ಕ ಅರ್ಹತೆಗಳು ಇದ್ದರೂ, ಎಂಟು ವರ್ಷಗಳಿಂದ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದರೂ, ದಿವ್ಯಾಂಗದ ದೃಷ್ಟಿಯಲ್ಲಿ ಪ್ರಾಶಸ್ಥ್ಯ ಪಡೆದುಕೊಳ್ಳಬಹುದಾಗಿದ್ದರು ಅಂಗನವಾಡಿ ಕಾರ್ಯಕರ್ತೆ ಹುದ್ದೆ ಗಳಿಸಲು ವಂಚಿತರಾಗಿರುವ ಪ್ರಕರಣ ಮಡಿಕೇರಿಯಲ್ಲಿ ಬಯಲಾಗಿದೆ. ಮೇಲ್ನೋಟಕ್ಕೆ ಭ್ರಷ್ಟಾಚಾರದ…