ಗಳಿಕೆ ರಜೆ ನಗದೀಕರಣಕ್ಕೆ ಪುನರ್ ಅಸ್ತು
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಂಕ್ರಾಂತಿಯ ಸಿಹಿಸುದ್ದಿ ಎಂಬಂತೆ ರಾಜ್ಯ ಸರ್ಕಾರವು ಇತ್ತೀಚೆಗೆ ರದ್ದು ಮಾಡಿದ್ದ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಮತ್ತೆ ಜಾರಿಗೊಳಿಸಿ, ಮುಂದುವರೆಸಲು ತಿರ್ಮಾನಿಸಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಮತ್ತೆ…