ಅರವಿಂದ್ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ: ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕದಲ್ಲಿ ಇತ್ತೀಚೆಗೆ ರೈತರು ಮತ್ತು ಕಾರ್ಮಿಕರು ಚಳವಳಿ, ಪ್ರತಿಭಟನೆ ಹಾಗೂ ಸತ್ಯಾಗ್ರಹಗಳನ್ನು ಮುಂದುವರೆಸಿದ್ದಾರೆ. ರೈತ-ದಲಿತ-ಕಾರ್ಮಿಕ ಸಂಘಟನೆಗಳ ಕೂಟ ಐಕ್ಯ ಹೋರಾಟ ಸಮಿತಿಯು ಈ ಬಗೆಗೆ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.
ರೈತ- ಕಾರ್ಮಿಕರನ್ನು …