Take a fresh look at your lifestyle.
Browsing Tag

ಕಾರ್ಮಿಕ ಇಲಾಖೆ

ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ವಿರೋಧಿಸಿ ಮಾ.16ರಂದು ವಿಧಾನಸೌಧ ಚಲೋ

ಭದ್ರಾವತಿ: 103 ವರ್ಷಗಳ ಐತಿಹಾಸಿಕ ವಿಐಎಸ್‌ಎಲ್‌ ಸೇರಿದಂತೆ ಸಾರ್ವಜನಿಕ ಉದ್ದಿಮೆಗಳನ್ನು ನಷ್ಟದ ನೆಪವೊಡ್ಡಿ ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಮಾ.16ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ವಿಐಎಸ್‌ಎಲ್‌ ಕಾರ್ಮಿಕ ಸಂಘದ ಅಧ್ಯಕ್ಷ…

ಖಾಸಗೀಕರಣ ವಿರೋಧಿಸಿ ಮಾರ್ಚ್‌ 16 ರಂದು ಬೃಹತ್‌ ಪ್ರತಿಭಟನೆ

ಬೆಂಗಳೂರು : ದೇಶದ ಸಾರ್ವಜನಿಕ ಉದ್ಯಮಗಳನ್ನು ಖಾಸಗೀಕರಣಗೊಳಿಸುವುದರ ವಿರುದ್ದ ಸಂಘಟಿತರಾಗಿ ಹೋರಾಟ ಮಾಡುವ ಉದ್ದೇಶದಿಂದ ಮಾರ್ಚ್‌ 16 ರಂದು ಬೆಂಗಳೂರಿನಲ್ಲಿ ಬೃಹತ್‌ ಹೋರಾಟವನ್ನು ಆಯೋಜಿಸುವುದಾಗಿ ಖಾಸಗೀಕರಣ ವಿರೋಧಿ ವೇದಿಕೆಯ ವತಿಯಿಂದ ನಡೆದ ಸಭೆಯಲ್ಲಿ ತಿರ್ಮಾನಿಸಲಾಗಿದೆ. ಸಭೆಯಲ್ಲಿ…

ಮಾರ್ಚ್ 1ಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿಯು ಪ್ರತಿಭಟನೆಗೆ ಕರೆ ನೀಡಿದೆ. ಮಾರ್ಚ್ 1 ಸೋಮವಾರದಂದು ಬೆಳಗ್ಗೆ 10-00ಕ್ಕೆ ಆನಂದ್‌ರಾವ್‌ ಸರ್ಕಲ್ ಬಳಿಯ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಈ ಪ್ರತಿಭಟನೆಯನ್ನು…

ಬಿಇಎಂಎಲ್ ಪ್ರತಿಭಟನೆಗೆ ಶಾಸಕಿ ಸಾಥ್

ಕೆಜಿಎಫ್ : ಬಿ.ಇ.ಎಂ.ಎಲ್. ಕಾರ್ಖಾನೆಯ ಖಾಸಗಿಕರಣದ ವಿರುದ್ಧ ಪ್ರತಿಭಟನೆಯಲ್ಲಿ ಶಾಸಕಿ ರೂಪಕಲಾ ಎಂ ಶಶಿಧರ್ ಭಾಗವಹಿಸಿದ್ದರು. ಬೆಮೆಲ್ ಕಾರ್ಮಿಕರ ಜೊತೆ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಜೊತೆಗೂಡಿದ್ದರು‌. ಕೆ.ಜಿ.ಎಫ್. ನ ಆರ್.ಟಿ.ಒ. ಕಛೇರಿ ಬಳಿಯಿಂದ ಬೆಮೆಲ್ ಮೈನ್ ಗೇಟ್…

ಸಾರಿಗೆ ನೌಕರರ ವಿಚಾರದಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಕೋಡಿಹಳ್ಳಿ

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನೌಕರರ ವಿವಿಧ 9 ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ಸಂಚಾರ ಬಂದ್‌ ಮಾಡುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಸಂಬಂಧ ಇಂದು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಉದ್ದಶಿಸಿ ಮಾತನಾಡಿದ ಸಾರಿಗೆ ನೌಕರರ…

ಜಿಲೆಟಿನ್ ಸ್ಫೋಟಗೊಂಡು 6 ಕಾರ್ಮಿಕರ ಸಾವು

ಚಿಕ್ಕಬಳ್ಳಾಪುರ : ಕ್ರಷರ್ ಬಳಿ ಜಿಲೆಟಿನ್ ಸ್ಫೋಟಗೊಂಡು 6 ಕಾರ್ಮಿಕರು ಸಾವನ್ನಪ್ಪಿರುವ ಬೀಕರ ದುರಂತ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ರಾತ್ರಿ 12.45 ರಲ್ಲಿ ನಡೆದ ಈ ಘಟನೆಯಲ್ಲಿ ಸ್ಥಳೀಯರು ಮತ್ತು ಹೊರರಾಜ್ಯಗಳ ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಜಿಲೆಟಿನ್ ಸ್ಪೋಟಕ್ಕೆ ಕಾರಣ ಎನು ಇನ್ನು…

ಬಿಇಎಂಎಲ್ ಖಾಸಗೀಕರಣವನ್ನು ಸದನದಲ್ಲಿ ಪ್ರಸ್ತಾಪಿಸುತ್ತೇವೆ ಎಂದ ಹ್ಯಾರೀಸ್

ಬೆಂಗಳೂರು : ಬಿಇಎಂಎಲ್ ಸಂಸ್ಥೆಯ ಮುಂಭಾಗ ಖಾಸಗೀಕರಣವನ್ನು ವಿರೋಧಿಸಿ ಕಾರ್ಮಿಕ ಸಂಘ ಆಯೋಜಿಸಿದ್ದ ದ್ವಾರ ಪ್ರತಿಭಟನೆಯ ಸಭೆಯಲ್ಲಿ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್. ಎ. ಹ್ಯಾರಿಸ್ ಭಾಗವಹಿಸಿದ್ದರು. ಈ ವೇಳೆ ಕಾರ್ಮಿಕರನ್ನು ಉದ್ದೇಶಿಸಿ ಶಾಸಕರು ಮಾತನಾಡುತ್ತಾ, ಬೆಂಗಳೂರಿಗೆ…

ಖಾಸಗೀಕರಣ ವಿರೋಧಿ ಸಮಿತಿಯಿಂದ ಮಾರ್ಚ್ 1 ಕ್ಕೆ ದುಂಡು ಮೇಜಿನ ಸಭೆ

ಬೆಂಗಳೂರು : ದೇಶದಲ್ಲಿನ ಸಾರ್ವಜನಿಕ ಉದ್ಯಮಗಳ ಖಾಸಗೀಕರಣವನ್ನು ವಿರೋಧಿಸಿ ರಾಜ್ಯದಲ್ಲಿರುವ ಸಾರ್ವಜನಿಕ ಸಂಸ್ಥೆಗಳ ನೌಕರರು ಬೃಹತ್ ಪ್ರತಿಭಟನೆಗೆ ರೂಪರೇಷೆಗಳನ್ನು ಸಿದ್ದಪಡಿಸಿದ್ದಾರೆ. ಇದರ ಭಾಗವಾಗಿ ಖಾಸಗೀಕರಣ ವಿರೋಧಿ ಸಮಿತಿ ಅಸ್ಥಿತ್ವಕ್ಕೆ ಬಂದಿದೆ. ಕೇಂದ್ರ ಸರ್ಕಾರದ ಖಾಸಗೀಕರಣ…

ಕಾರ್ಮಿಕ ಇಲಾಖೆಯ ಅಣಕು ಶವಯಾತ್ರೆ

ಬೆಂಗಳೂರು : ಕಾರ್ಮಿಕ ಇಲಾಖೆಯು ಕಾರ್ಮಿಕರ ಪರ ತೋರುತ್ತಿರುವ ನಿರ್ಲಕ್ಷ್ಯತನ, ಅಸಮರ್ಪಕ ವಿಲೇವಾರಿ, ಅಧಿಕಾರಿಗಳ ಬೇಜವಾಬ್ದಾರಿತನವನ್ನು ಖಂಡಿಸುತ್ತಾ ಟಿಯುಸಿಸಿ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯ ಅಣಕು ಶವಯಾತ್ರೆ ನಡೆಯಿತು. ) ಕಾರ್ಮಿಕ ಇಲಾಖೆಯಲ್ಲಿನ ಅಧಿಕಾರಿಗಳ ಭ್ರಷ್ಟಾಚಾರ,…

ಮನೆಗೆಲಸದವರನ್ನು ಅಸಂಘಟಿತ ಕಾರ್ಮಿಕರ ಕಾಯ್ದೆಯಡಿ ಪರಿಗಣಿಸಲು ಕೋರಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ಮನೆ ಕೆಲಸ ಮಾಡುವವರನ್ನು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆ-2008ರ ಅಡಿ ನೋಂದಾಯಿಸಿ, ಅಗತ್ಯ ಸೌಲಭ್ಯ ಕಲ್ಪಿಸಲು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಮನೆ ಕೆಲಸಗಾರರ ಹಕ್ಕುಗಳ ಸಂಘ…