Take a fresh look at your lifestyle.
Browsing Tag

ಕಾರ್ಮಿಕ ಪ್ರತಿಭಟನೆ

ಕಾರ್ಮಿಕ ವರ್ಗದ ಹಕ್ಕುಗಳ ರಕ್ಷಣೆಗಾಗಿ ಪ್ರತಿಭಟನೆ

ದಾವಣಗೆರೆ:ಕೇಂದ್ರ ಸರ್ಕಾರದ ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ಕಾಯಿದೆಗಳ ಪ್ರತಿಗಳನ್ನು ಸುಡುವ ಮೂಲಕ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಪದಾಧಿಕಾರಿಗಳು ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಮ್ಮ ಹಕ್ಕಿಗಾಗಿ ಪ್ರತಿಭಟನೆ ಮೂಲಕ ಹೊಸ ವರ್ಷದ ದಿನವನ್ನು ಆಚರಿಸುತ್ತಿದ್ದು…

ಕಾರ್ಮಿಕರ ನಿಗಮ ಸ್ಥಾಪಿಸಿ : ಹಮಾಲಿ ಕಾರ್ಮಿಕರು

ಬೆಂಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ಎಪಿಎಂಸಿ ಕಾರ್ಮಿಕ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಕರ್ನಾಟಕ ಎಪಿಎಂಸಿ ಯಾರ್ಡ್‌ಗಳ ಕಾರ್ಮಿಕರ ಒಕ್ಕೂಟದ ನೇತೃತ್ವದಲ್ಲಿ ಯಶವಂತಪುರ ಎಪಿಎಂಸಿ ಹಮಾಲಿಗಳು, ಕಾರ್ಮಿಕರು…

ಸಂಧಾನ ವಿಫಲ, ಮುಂದುವರೆದ ಕಾರ್ಮಿಕರ ಪ್ರತಿಭಟನೆ

ರಾಮನಗರ : ಅರವಿಂದ್ ಕಾರ್ಖಾನೆಯ ಆಡಳಿತ ಮಂಡಳಿ ಲಾಕೌಟ್ಅನ್ನು ಘೋಷಿಸಿ ಏಕಾಏಕಿ ಘಟಕವನ್ನು ಮುಚ್ಚಿದ್ದನ್ನು ಖಂಡಿಸಿ ಕಾರ್ಮಿಕರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. https://youtu.be/ddDg2YQQmr8 ನೆನ್ನೆ ಅಪರ ಕಾರ್ಮಿಕ ಆಯುಕ್ತರ ಸಮ್ಮುಖದಲ್ಲಿ ನಡೆದ ರಾಜೀ ಸಂಧಾನ ಸಭೆ…

ಅರವಿಂದ್ ಗಾರ್ಮೆಂಟ್ಸ್ ಕಾರ್ಮಿಕರ ಪ್ರತಿಭಟನೆ, ಸೌಜನ್ಯಕ್ಕಾದ್ರೂ ಬೇಟಿ ನೀಡದ ಕಾರ್ಮಿಕ ಅಧಿಕಾರಿಗಳು

ರಾಮನಗರ : ಅರವಿಂದ್ ಕಾರ್ಖಾನೆಯ ಕಾರ್ಮಿಕರು ಆಡಳಿತ ಮಂಡಳಿಯ ಲಾಕೌಟ್ ಕ್ರಮವನ್ನು ಖಂಡಿಸಿ ಕಳೆದ ಐದು ದಿನಗಳಿಂದ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಚಳಿ, ಬಿಸಿಲು, ಮಳೆಯೆನ್ನದೇ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಮಹಿಳೆಯರು ಸೇರಿ ಅತಂತ್ರವಾಗಿರುವ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನಾ…

ಮಳೆಯನ್ನ ಲೆಕ್ಕಿಸದೇ ಕಾರ್ಮಿಕರಿಂದ ಪ್ರತಿಭಟನಾ ಮೆರವಣಿಗೆ ಶುರು

ಬೆಂಗಳೂರು: ನಿಹಾರ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯ ನಡುವೆಯೇ ಜೆಸಿಟಿಯು ಹಮ್ಮಿಕೊಂಡಿರುವ ಪ್ರತಿಭಟನಾ ರಾಲಿ ರೈಲ್ವೇ ನಿಲ್ದಾಣದಿಂದ ಆರಂಭವಾಗಿ ಮುಂದೆ ಸಾಗಿದೆ. ಕಾರ್ಮಿಕ ಒಕ್ಕೂಟಗಳ ಮುಖಂಡರು, ಕಾರ್ಮಿಕ ಸಂಘಟನೆಗಳು, ಸಮ್ಮಿಳಿತ ಸಂಘಟನೆಗಳ ಕಾರ್ಮಿಕರು…