ದಿನದ ಪೂರ್ತಿ ಈ ಮಳಿಗೆಗಳು ತೆರೆಯಬಹುದು
ಬೆಂಗಳೂರು: ಹತ್ತಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ವಾಣಿಜ್ಯ ಮಳಿಗೆಗಳು ವಾರದ ಏಳೂ ದಿನ, ದಿನದ 24 ತಾಸು ಕೂಡ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಕುರಿತು ಕಾರ್ಮಿಕ ಇಲಾಖೆ ಮೂಲಕ ಅಧಿಸೂಚನೆ ಹೊರಡಿಸಲಾಗಿದ್ದು, ಮುಂದಿನ ಮೂರು ವರ್ಷಗಳಿಗೆ…