ಎಂಟಿಆರ್ ಕಾರ್ಮಿಕ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಬೆಂಗಳೂರು: ಆಹಾರೋತ್ಪನ್ನ ಹಾಗೂ ತಿನಿಸುಗಳ ಅಪ್ಪಟ ಕನ್ನಡ ಬ್ರಾಂಡ್ ಆಗಿ ಜನಪ್ರಿಯವಾಗಿರುವ ಎಂಟಿಆರ್ ಫುಡ್ಸ್ ಲಿಮಿಟೆಡ್ ನಲ್ಲಿ ಕಾರ್ಮಿಕ ಸಂಘಕ್ಕೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.
ಉತ್ಪಾದನಾ ಸಾಮರ್ಥ್ಯ ಮತ್ತು ಗುಣಮಟ್ಟದಿಂದ ವಿಶ್ವಮಟ್ಟದಲ್ಲಿ ಸ್ಪರ್ಧೆಯನ್ನೊಡ್ಡುತ್ತಿರುವ…