ಸಾರಿಗೆ ನೌಕರರ ಮುಷ್ಕರ ಅಂತ್ಯ, ಬಸ್ ಸಂಚಾರ ಆರಂಭ
ಬೆಂಗಳೂರು : ಸರ್ಕಾರಿ ನೌಕರರ ಸ್ಥಾನಮಾನಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ಸಿಬ್ಬಂದಿ ಕರೆ ನೀಡಿರುವ ಅನಿರ್ದಿಷ್ಟಾವಧಿ ಅಸಹಕಾರ ಚಳವಳಿ ಅಂತ್ಯಗೊಂಡಿದೆ. ಈ ಬಗೆಗೆ ರೈತ ಮುಖಂಡ, ಸಾರಿಗೆ ಒಕ್ಕೂಟಗಳ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ. ನೌಕರರ ಮುಷ್ಕರ 4ನೇ ದಿನಕ್ಕೆ…