ಸಾರಿಗೆ ನೌಕರರ ಮುಂದುವರೆದ ಮುಷ್ಕರ, ಸಿಐಟಿಯು ಬೆಂಬಲ
ಬೆಂಗಳೂರು : ಸರ್ಕಾರದ ಬೇಜವಾಬ್ದಾರಿ ನಡೆಗಳಿಂದ ಬೇಸತ್ತು ಮುಷ್ಕರದಲ್ಲಿರುವ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಇಂದು ಸಹ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರು ಸರ್ಕಾರದ ಕಾರ್ಮಿಕ ವಿರೋಧಿ…