ದಿನಕ್ಕೆ 12 ಗಂಟೆಯಂತೆ ವಾರಕ್ಕೆ ನಾಲ್ಕು ದಿನ ಕೆಲಸಕ್ಕೆ ಕೇಂದ್ರ ಕಾರ್ಮಿಕ ಸಚಿವಾಲಯ ಅಸ್ತು
ನವದೆಹಲಿ: ವಾರಕ್ಕೆ ಗರಿಷ್ಠ 48 ಗಂಟೆಗಳ ಮಿತಿಯಲ್ಲಿ 4 ದಿನಗಳ ಕೆಲಸದ ಪದ್ಧತಿಯನ್ನು ಅಳವಡಿಸಲೂ ಕೇಂದ್ರ ಕಾರ್ಮಿಕ ಸಚಿವಾಲಯ ಅನುಮೋದಿಸಿದೆ. ಅಗತ್ಯ ಬಿದ್ದರೆ ಮಾತ್ರ ಇದನ್ನು ಅಳವಡಿಸಿಕೊಳ್ಳಬಹುದಾಗಿದ್ದು, ಇದಕ್ಕೆ ಕಾರ್ಮಿಕನ ಅನುಮತಿ ಕಡ್ಡಾಯವಾಗಿದೆ.
ಇದರಿಂದ ಭವಿಷ್ಯದಲ್ಲಿ ಐಟಿಯೇತರ…