ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಪಂಚಾಯತ್ ನೌಕರರ ಪ್ರತಿಭಟನೆ
ತುಮಕೂರು : ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ವತಿಯಿಂದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಯಿತು.
ಕಾರ್ಮಿಕ ಇಲಾಖೆ ನಿಗದಿಪಡಿಸಿದ ಕನಿಷ್ಠ ವೇತನ ಬಿಲ್ ಕಲೆಕ್ಟರ್,…