ಜಪಾನ್ ಜೊತೆ ಕುಶಲ ಕಾರ್ಮಿಕರ ಸಹಭಾಗಿತ್ವಕ್ಕೆ ಭಾರತ ಅಸ್ತು
ನವ ದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ, "ನಿರ್ದಿಷ್ಟ ಕುಶಲ ಕಾರ್ಮಿಕ"ರಿಗೆ ಸಂಬಂಧಿಸಿದಂತೆ ಸೂಕ್ತ ಕಾರ್ಯಾಚರಣೆ ವ್ಯವಸ್ಥೆಗಾಗಿ ಮೂಲಭೂತ ಚೌಕಟ್ಟುನ ಕುರಿತಂತೆ ಭಾರತ ಸರ್ಕಾರ ಮತ್ತು ಜಪಾನ್ ಸರ್ಕಾರದ ನಡುವೆ ಸಹಕಾರ…