ಡಯಾಲಿಸಿಸ್ಗಾಗಿ ವಿಶೇಷ ಸಾಂದರ್ಭಿಕ ರಜೆ ಮಂಜೂರು
ಬೆಂಗಳೂರು : ಕಿಡ್ನಿ ವೈಫಲ್ಯಕ್ಕೆ ತುತ್ತಾಗುವ ರಾಜ್ಯ ಸರ್ಕಾರಿ ನೌಕರರು ಡಯಾಲಿಸಿಸ್ಗೆ ಒಳಪಡುವ ದಿನದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿಗಳು ಸ್ಪಂದಿಸಿ ಸಕಾರಾತ್ಮಕ ನಿರ್ಣಯ ತೆಗೆದುಕೊಂಡಿದ್ದಾರೆ. ಈ…