Take a fresh look at your lifestyle.
Browsing Tag

ತುಮಕೂರು

ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ತುಮಕೂರು: ಕೋವಿಡ್-19 ಸಮಯದಲ್ಲಿ ರಾಜ್ಯದಲ್ಲಿ ಲಾಕ್​ಡೌನ್​ನಿಂದಾಗಿ ಸಾಮಾನ್ಯ ವರ್ಗದವರು ತೊಂದರೆಗೆ ಒಳಗಾದ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಪರಿಹಾರ ಹಾಗೂ ಆರ್ಥಿಕ ಪುನಶ್ಚೇತನಕ್ಕೆ ಪರ್ಯಾಯ ನೀತಿಗಳ ಜಾರಿ ಸೇರಿದಂತೆ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿವಿಧ ಕಾರ್ಮಿಕ…

ಪ್ರತಿಭಟಿಸಲು ಹೊರಟಿದ್ದ ಆಶಾ ಕಾರ್ಯಕರ್ತೆಯರ ಬಂಧನ

ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟಿಸಲು ಬೆಂಗಳೂರಿಗೆ ಹೊರಟಿದ್ದ ಆಶಾ ಕಾರ್ಯಕರ್ತೆಯರನ್ನು ತುಮಕೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಸರ್ಕಾರ ನೀಡಿದ ಭರವಸೆಯಂತೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಸಂಬಳ 12,000 ರೂ. ಕೂಡಲೇ ಘೋಷಣೆ ಮಾಡಬೇಕು ಮತ್ತು ಎರಡು ವರ್ಷದಿಂದ…

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಪಂಚಾಯತ್‌ ನೌಕರರ ಪ್ರತಿಭಟನೆ

ತುಮಕೂರು : ಗ್ರಾಮ ಪಂಚಾಯತ್‌ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘದ ವತಿಯಿಂದ ಜಿಲ್ಲಾ ಪಂಚಾಯತ್‌ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಯಿತು. ಕಾರ್ಮಿಕ ಇಲಾಖೆ ನಿಗದಿಪಡಿಸಿದ ಕನಿಷ್ಠ ವೇತನ ಬಿಲ್ ಕಲೆಕ್ಟರ್,…

ತಿದ್ದುಪಡಿ ಮಸೂದೆಗಳ ವಿರುದ್ಧ ಶಾಸಕರ ಕಚೇರಿ ಮುಂದೆ ಸಿಪಿಐ ಪ್ರತಿಭಟನೆ

ತುಮಕೂರು : ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಹೊರಡಿಸಿರುವ ವಿವಿಧ ಕಾನೂನು ತಿದ್ದುಪಡಿಯನ್ನು ವಿರೋಧಿಸಿ. ಶಾಸಕ ಜ್ಯೋತಿಗಣೇಶ್ ಕಚೇರಿ ಮುಂದೆ ಭಾರತ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ ನಡೆಸಿತು. ಕೋವಿಡ್ 19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಕರ್ನಾಟಕ ಭೂ ಸುಧಾರಣಾ…

ಕಣ್ವ ಪ್ಯಾಷನ್ ಗೆ ಬೀಗ ಬೀದಿಗೆ ಬಿದ್ದ ಕಾರ್ಮಿಕರು

ತುಮಕೂರು : ಕಣ್ವ ಪ್ಯಾಷನ್ ಲಿಮಿಟೆಡ್ ಸಂಸ್ಥೆ ಬಾಗಿಲು ಮುಚ್ಚಿದ್ದರಿಂದ ಕಾರ್ಮಿಕರಿಗೆ ಬಾಕಿ ಉಳಿಸಿಕೊಂಡಿದ್ದ ಸಂಬಳ ಮತ್ತು ಶಾಸನಾತ್ಮಕ ಸವಲತ್ತು ಬಾಕಿಗಳನ್ನು ತಕ್ಷಣವೇ ಪಾವತಿಸುವಂತೆ ಒತ್ತಾಯಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯನ್ನು ಏಕಾಏಕಿ ಮುಚ್ಚಿದ್ಧರಿಂದ ಬೀದಿಗೆ…

ಗ್ರಾಮಮಟ್ಟದಲ್ಲಿ ಕಾರ್ಮಿಕರಿಗೆ ದಿನಸಿ ಪದಾರ್ಥಗಳ ವಿತರಣೆ

ತುಮಕೂರು : ಕರ್ನಾಟಕ ರಾಜ್ಯ ವಿವಿಧ ವರ್ಗಗಳ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಚಾರಿಟಬಲ್ ಸೇವಾ ಟ್ರಸ್ಟ್  ವತಿಯಿಂದ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿ  ಕೂಲಿ ಕಾರ್ಮಿಕರಿಗೆ ದಿನಸಿ ಹಾಗೂ  ಅಕ್ಕಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕೊರಟಗೆರೆ ತಾಲ್ಲೂಕಿನ…