ಬೆಮೆಲ್ ಖಾಸಗೀಕರಣ ವಿರೋಧಿಸಿ ಟ್ರಾಕ್ಟರ್ ರ್ಯಾಲಿ
ಬಂಗಾರ ಪೇಟೆ : ಲಕ್ಷಾಂತರ ಕಾರ್ಮಿಕರ ಜೀವನಾಡಿಯಾಗಿರುವ ಬೆಮೆಲ್ (BEML) ನ್ನು ಖಾಸಗೀಕರಣ ಮಾಡುತ್ತಿರುವುದು ಮತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರದ ಕ್ರಮಗಳನ್ನು ವಿರೋಧಿಸಿ ಬಂಗಾರಪೇಟೆಯಲ್ಲಿ ಟ್ರಾಕ್ಟರ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.
ಲಾಭದಾಯಕ ಸಾರ್ವಜನಿಕ…