Take a fresh look at your lifestyle.
Browsing Tag

ವಾಯ್ಸ್ ಆಫ್ ವರ್ಕರ್ಸ್

ಟೊಯೋಟಾ ಕಾರ್ಮಿಕರಿಂದ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಮುತ್ತಿಗೆ

ರಾಮನಗರ : ಟೊಯೋಟಾ ಆಡಳಿತ ಮಂಡಳಿಯ ಅವೈಜ್ಞಾನಿಕ ಕೆಲಸದ ವಿಧಾನ, ಸನ್ನಡತೆ ಪತ್ರಕ್ಕೆ ಸಹಿ ಷರತ್ತು ವಿಧಿಸಿ ಲಾಕ್ ಔಟ್ ತೆರವು ಗೊಳಿಸಿರುವುದನ್ನು ವಿರೋಧಿಸಿ ಹೋರಾಟ ಮಾಡುತ್ತಿರುವ ಕಾರ್ಮಿಕರು ಇಂದು ಆಡಳಿತ ಮಂಡಳಿ ಅಕ್ರಮವಾಗಿ ಗುತ್ತಿಗೆ ಕಾರ್ಮಿಕರನ್ನೂ ನೇಮಿಸಿಕೊಂಡು ಉತ್ಪಾದನೆಯಲ್ಲಿ ನೇರವಾಗಿ…

ಟೊಯೋಟಾ ಕಾರ್ಮಿಕರನ್ನು ಬೇಟಿ ಮಾಡಿದ ಸಚಿವ ಯೋಗೇಶ್ವರ್

ಬಿಡದಿ: ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಂಪನಿಯ ಕಾರ್ಮಿಕರನ್ನು ನೂತನ ಸಚಿವರಾದ ಸಿ.ಪಿ.ಯೋಗೇಶ್ವರ್ ಬೇಟಿ ಮಾಡಿದರು. ನೂತನವಾಗಿ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಯೋಗೇಶ್ವರ್ ರವರಿಗೆ ಟಿಕೆಎಂ ಕಾರ್ಮಿಕರು ಹೂಗುಚ್ಚ ನೀಡಿ ಅಭಿನಂದನೆ ತಿಳಿಸಿದರು. https://youtu.be/R4xCQdOXOTI ಈ ವೇಳೆ,…

ಮಳೆಯಲ್ಲೂ ಮುಂದುವರಿದ ಟೊಯೋಟಾ ಕಾರ್ಮಿಕರ ಹೋರಾಟ

ಬಿಡದಿ : ಭಾರಿ ಮಳೆಯ ನಡುವೆಯೂ ಕೂಡ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಾರ್ಮಿಕರು ಸ್ವಾಭಿಮಾನಿ ಹೋರಾಟ ಮುಂದುವರೆಸಿದರು. ಟಿಕೆಎಂ ಕಾರ್ಮಿಕರ ಹೋರಾಟ 59ನೇ ದಿನಕ್ಕೆ ಕಾಲಿಟ್ಟಿದ್ದು, ಮಳೆಯಲ್ಲಿ ನೆನೆದುಕೊಂಡೇ ಆಡಳಿತ ವರ್ಗ ಹಾಗೂ ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು.…

ಖಾಸಗೀಕರಣ ವಿರೋಧಿಸಿ ಬೆಮೆಲ್ ನೌಕರರ ಪ್ರತಿಭಟನೆ

ಬೆಂಗಳೂರು :  ಸಾರ್ವಜನಿಕ ಉದ್ಯಮ ಬಿಇಎಂಎಲ್ ಸಂಸ್ಥೆಯ ಶೇಕಡ 26ರಷ್ಟು ಷೇರುಗಳನ್ನು ಮಾರಾಟ ಮಾಡುವ ಪ್ರಕ್ರಿಯೆಗೆ ಚಾಲನೆ ಕೊಟ್ಟ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಕಾರ್ಮಿಕರು ಪ್ರತಿಭಟನೆಗೆ ಇಳಿದಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಸಂಸ್ಥೆಯ ಸಿಬ್ಬಂದಿ ಆಕ್ರೋಶ ಹೊರಹಾಕುತ್ತಿದ್ದು,…

ಹಾರೋಹಳ್ಳಿಯ ಬ್ಯಾಟರಿ ಫ್ಯಾಕ್ಟರಿಯಲ್ಲಿ ಸ್ಫೋಟ

ರಾಮನಗರ: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಕಾರ್ಯಾನೆ ಹೊತ್ತಿ ಉರಿದ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಶಕ್ತಿ ಅಕ್ಯುವಲೇಟರ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಾರ್ಖಾನೆಯಲ್ಲಿ ದೊಡ್ಡ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ಕಾರ್ಖಾನೆಯಲ್ಲಿ…

ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನ್ಯಾಯಕ್ಕಾಗಿ ಕಾರ್ಮಿಕರ ಆಗ್ರಹ

ಬಿಡದಿ : ಅಮಾನವೀಯ ಕಾರ್ಯಾಚರಣೆ ಕಂಡು ಕಾಣದಂತೆ ವರ್ತಿಸುತ್ತಿರುವ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಆಡಳಿತ ಮಂಡಳಿ ಮತ್ತು ಕಾರ್ಮಿಕರ ಸಮಸ್ಯೆಗಳ ಬಗೆಗೆ ಜಾಣ ಕುರುಡುತನ ಪ್ರದರ್ಶಿಸುತ್ತಿರುವ ಸರ್ಕಾರ, ಕಾರ್ಮಿಕ ಇಲಾಖೆಯ ನಡೆಯನ್ನು ಬಿಂಬಿಸುವ ಚಿತ್ರಣವನ್ನು ತೋರ್ಪಡಿಸುವ ನಿಟ್ಟಿನಲ್ಲಿ ಕಾರ್ಮಿಕರು…

ಚೆನ್ನೈನಲ್ಲಿ ಟಿಕೆಎಂ ಕಾರ್ಮಿಕರ‌ ಪರ ಪ್ರತಿಭಟನೆ

ಚೆನ್ನೈ: ಟಿಕೆಎಂ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ನಡುವಿನ ಬಿಕ್ಕಟ್ಟು ದಿನ ಕಳೆದಂತೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಹೋರಾಟಗಾರರು ಹೊಸ ದಾರಿಗಳನ್ನು ಕಂಡುಕೊಳ್ಳುತ್ತಿದ್ದಾರೆ. ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಾರ್ಮಿಕ ಸಂಘದ 57 ನೇ ದಿನದ ಹೋರಾಟದ ಭಾಗವಾಗಿ ಇಂದು ತಮಿಳುನಾಡಿನ ಶ್ರೀ…

ರಕ್ತದಿಂದ ಪತ್ರ ಬರೆದ ಟೊಯೋಟಾ ಕಾರ್ಮಿಕರು

ರಾಮನಗರ: ಸರ್ಕಾರದ ದಿವ್ಯ ನಿರ್ಲಕ್ಷ್ಯದ ವಿರುದ್ಧ ಟಿಕೆಎಂ ಕಾರ್ಮಿಕರು ತಮ್ಮ ರಕ್ತದಲ್ಲಿ ಸ್ವಾಭಿಮಾನದ ಪತ್ರವನ್ನು ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ಸರ್ಕಾರದ ವಿರುದ್ಧವೇ ಅಸಮಾಧಾನವನ್ನು ಹೊರಹಾಕಿರುವ ಟಿಕೆಎಂ ಕಾರ್ಮಿಕರು ಸ್ವಾಭಿಮಾನವನ್ನು…

ಟೊಯೋಟಾ ಕಾರ್ಮಿಕರಿಂದ ರಕ್ತದಾನ ‘ಚಳವಳಿ’

ರಾಮನಗರ: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಆಡಳಿತ ಮಂಡಳಿಯ ಅವೈಜ್ಞಾನಿಕ ಕೆಲಸದ ಒತ್ತಡ ಹಾಗೂ ಅಮಾನವೀಯ ನಡೆಯ ವಿರುದ್ಧ ಟಿಕೆಎಂ  ಕಾರ್ಮಿಕರು ಇಂದು ರಕ್ತದಾನ ಚಳವಳಿಯನ್ನು  ರಕ್ತದಾನ ಶಿಬಿರದ ಮೂಲಕ ಹಮ್ಮಿಕೊಂಡಿದ್ದಾರೆ. ವಿಭಿನ್ನ ರೀತಿಗಳಲ್ಲಿ ಪ್ರತಿಭಟನೆಯನ್ನು ಯೋಜಿಸಿ ಹೋರಾಟವನ್ನು…

ರೈತ ಹೋರಾಟದ ಪರ ಜೆಸಿಟಿಯು ಪ್ರತಿಭಟನಾ ಧರಣಿ

ಬೆಂಗಳೂರು : ರೈತರು ದೆಹಲಿಯಲ್ಲಿ ನಡೆಸುತ್ತಿರುವ ಹೋರಾಟಕ್ಕೆ‌ ಬೆಂಬಲ ಸೂಚಿಸಿ ಜೆಸಿಟಿಯು ಬೆಂಗಳೂರಿನಲ್ಲಿ ಪ್ರತಿಭಟನಾ ಧರಣಿಯನ್ನು ಆರಂಭಿಸಿದೆ. https://youtu.be/1zvcYNZc9vk ನಗರದ ಮೌರ್ಯ ವೃತ್ತದ ಬಳಿಯ ಗಾಂಧಿ ಪ್ರತಿಮೆಯ ಬಳಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಕಾರ್ಮಿಕ ಸಂಘಟನೆಗಳ…