ಆರ್ ವಿ ಕಾಲೇಜಿನ ಕಾನೂನು ಬಾಹಿರ ಪಿಹೆಚ್ ಡಿ ಬೋಧಕರ ವಿರುದ್ಧ ಕ್ರಮಕ್ಕೆ ಒತ್ತಾಯ
ಬೆಂಗಳೂರು : ಯುಜಿಸಿ ನಿಯಮಾವಳಿಗಳನ್ನು ಉಲ್ಲಂಘಿಸಿ ಪಿಎಚ್ಡಿ ಪದವಿಯನ್ನು ಪಡೆದು ಆರ್.ವಿ. ಕಾಲೇಜ್ ಆಫ್ ಇಂಜಿನಿಯರಿಂಗ್ನಲ್ಲಿ ಬೋಧಕರಾಗಿ ಸೇವೆ ಸಲ್ಲಿಸುತ್ತಿರುವ ವಿರುದ್ಧ ಕ್ರಮ ಕೈಗೊಳ್ಳಲು ಕಾರ್ಮಿಕ ಮುಖಂಡ ಜಿ ಆರ್ ಶಿವಶಂಕರ್ ರವರು ಒತ್ತಾಯಿಸಿದರು.
ಆ ಕಾಲೇಜಿನ ಪ್ರಾಂಶುಪಾಲರಾಗಿರುವ…