ಸಾರಿಗೆ ನೌಕರರ ವೇತನ ಬಿಡುಗಡೆ ಮಾಡಿದ ಸರ್ಕಾರ
ಬೆಂಗಳೂರು: ಕೊರೊನಾ ವೈರಸ್ ಸೋಂಕಿನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಾರಿಗೆ ಸಂಸ್ಥೆಗಳಿಗೆ ಆಸರೆಯಾಗಿರುವ ರಾಜ್ಯ ಸರ್ಕಾರ ಅಧಿಕಾರಿ, ಸಿಬ್ಬಂದಿಗಳಿಗೆ ಎರಡು ತಿಂಗಳ ವೇತನವನ್ನು ಬಿಡುಗಡೆ ಮಾಡಿದೆ.
ರಾಜ್ಯಾದ್ಯಂತ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸಾರಿಗೆ ಸಂಸ್ಥೆಗಳು ಪೂರ್ಣ…