ರಾಜ್ಯಾದ್ಯಂತ ಕಾರ್ಮಿಕರಿಂದ ಸಾರ್ವತ್ರಿಕ ಮುಷ್ಕರ ಆರಂಭ
ಬೆಂಗಳೂರು: ಕೇಂದ್ರ ಸರ್ಕಾರದ ರೈತ, ಕಾರ್ಮಿಕ ಹಾಗೂ ಜನವಿರೋಧಿ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಸಾರ್ವತ್ರಿಕ ರಾಷ್ಟ್ರೀಯ ಮುಷ್ಕರದ ಅಂಗವಾಗಿ ರಾಜ್ಯಾದ್ಯಂತ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ ಆರಂಭವಾಗಿರುವ…