NTPC ಕಾರ್ಮಿಕ ಸಾವು ಸಹೋದ್ಯೋಗಿಗಳ ಪ್ರತಿಭಟನೆ
ವಿಜಯಪುರ: ಅಪಘಾತದಲ್ಲಿ ಮೃತ ಪಟ್ಟ ಕಾರ್ಮಿಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ ಮೃತನ ಶವವಿಟ್ಟು ಸಹೋದ್ಯೋಗಿಗಳು ಪ್ರತಿಭಟನೆ ನಡೆಸಿದರು.
ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಎನ್.ಟಿ.ಪಿ.ಸಿ. ಘಟಕದಲ್ಲಿ ಈ ಘಟನೆ ನಡೆದಿದ್ದು,
ಆಡಳಿತ ಮಂಡಳಿ ಮೃತ ಕಾರ್ಮಿಕನ ಬಗೆಗೆ…