ಮೂವರು ಬಾಲ ಕಾರ್ಮಿಕರ ರಕ್ಷಣೆ
ಬಳ್ಳಾರಿ: ಜಿಲ್ಲೆಯ ಕುರುಗೋಡು ಪಟ್ಟಣದಲ್ಲಿ ಇಂದು
ಅಧಿಕಾರಿಗಳು ಮೂವರು ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಬಾಲ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ದುಡಿಮೆಯಿಂದ ಬಂಧಮುಕ್ತಗೊಳಿಸಿದ್ದಾರೆ.
ಕಾರ್ಮಿಕ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ ಜಂಟಿ ಸಹಭಾಗಿತ್ವದ ತಂಡ ಪಟ್ಟಣದ…